Ration card : ರೇಷನ್ ಕಾರ್ಡ್ ಆಕಾಂಕ್ಷಿ ಗಳಿಗೆ ಗುಡ್ ನ್ಯೂಸ್..! ಈ ಧಾಖಲೆಗಳನ್ನು ನೀಡಿ 15 ದಿನದಲ್ಲಿ ಹೊಸ ಕಾರ್ಡ್ ಪಡೆಯಿರಿ.
Ration card :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ಉಪಯೋಗನೆಂದರೆ. ರಾಜ್ಯ ಸರ್ಕಾರವು ನೀಡಿರುವ ಗ್ಯಾರಂಟಿ ಯೋಜನೆಗಳ ಲಾಭವನ್ನು ರಾಜ್ಯದ ಜನತೆಗೆ ಪಡೆಯಬೇಕಾದರೆ ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಲವಾರು ಜನರು ತದಿಗಾಲಿನಲ್ಲಿ ನಿಂತಿದ್ದಾರೆ. ಅಂತವರಿಗೆ ಇದು ಸಿಹಿ ಸುದ್ದಿ ಎನ್ನಬಹುದು.
ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ನಿಮ್ಮ ಬಳಿ ಇರುವ ಹಳೆಯ ರೇಷನ್ ಕಾರ್ಡ್ ಅಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಲು ತಿದ್ದುಪಡಿಗೆ ಯಾವಾಗ ಅವಕಾಶ ತಲ್ಪಿಸಿಕೊಡಲಾಗುವುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ಆದಕಾರಣ ಆಸಕ್ತಿ ಇರುವ ಅವಶ್ಯಕತೆ ಇರುವ ಫಲಾನುಭವಿಗಳು ಈ ಲೇಖನವನ್ನು ಕೊನೆಯವರೆಗೂ ನೋಡಿ.
Ration card ಹೊಸ ರೇಷನ್ ಕಾರ್ಡ್ ಅರ್ಜಿಗಳು ಯಾವಾಗ ಆರಂಭ ?
ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಬಯಸಿದರೆ ಇಲ್ಲಿದೆ ಒಂದು ಸರಿಯಾದ ಮಾಹಿತಿ ತಿದ್ದುಪಡಿ ಮಾಡಿಸಲು ಮತ್ತು ಹೊಸ ರೇಷನ್ ಕಾರ್ಡ್ಗಳಿಗೆ ಸುದ್ದಿ ಸಲ್ಲಿಸಲು ಸರ್ಕಾರವು ತಿಂಗಳಲ್ಲಿ ಯಾವುದೇ ರೀತಿಯ ನಿವೇದಿತ ದಿನಾಂಕವನ್ನು ಗುರುತಿಸಿ ಇರುವುದಿಲ್ಲ.ಫೆಬ್ರವರಿ 20 ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಿ ಒಂದು ದಿನ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು.
ಆದರೆ ಇಲ್ಲಿಯವರೆಗೂ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿಯಾಗಲಿ ಮತ್ತು ತಿದ್ದುಪಡಿಯಾಗಲಿ ಅವಕಾಶವನ್ನು ಕಲ್ಪಿಸಿಕೊಡಲಾಗಿಲ್ಲ ಹಾಗಾಗಿ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಅಥವಾ ಇನ್ನು ಎರಡು ಮೂರು ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಕೊಡಬಹುದಾದ ಸಾಧ್ಯತೆಗಳಿವೆ ಎಂದು ಹೇಳಬಹುದು.

Ration card ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ಪ್ರಮುಖ ದಾಖಲೆಗಳೇನು ?
- ಎಲ್ಲಾ ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ ( ಆರು ವರ್ಷದ ಒಳಗಿರುವ ಮಕ್ಕಳಿಗೆ ಮಾತ್ರ)
- ಬಯೋಮೆಟ್ರಿಕ್ ಅವಶ್ಯಕತೆ ಇರುತ್ತದೆ
- ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಇರುವ ಮೊಬೈಲ್ ನಂಬರ್.
ಸ್ನೇಹಿತರೆ ಈ ಮೇಲೆ ನೀಡಿರುವ ದಾಖಲೆಗಳನ್ನು ಬಳಸಿಕೊಂಡು ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಸರ್ಕಾರವು ಅವಕಾಶ ಕೊಟ್ಟಾಗ ಉಪಯೋಗ ಮಾಡಿಕೊಂಡು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ನೆನಪಿನಲ್ಲಿಟ್ಟುಕೊಳ್ಳಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ. ತಿಂಗಳಿನ ಯಾವ ದಿನದಲ್ಲಿ ಬೇಕಾದರೂ ಇದಕ್ಕೆ ಅವಕಾಶ ಮಾಡಿಕೊಡಬಹುದು ಆದಕಾರಣ ಈ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಇರಿ….
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಸಿದ್ದಿ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಸೇರಿಕೊಳ್ಳಿ….