Pm kisan 22th installment : ಪಿಎಂ ಕಿಸಾನ್ 22ನೇ ಕಂತಿನ ಹಣ ಈ ದಿನ ರೈತರ ಖಾತೆಗೆ ಜಮಾ ಆಗುತ್ತದೆ.

Pm kisan 22th installment : ಪಿಎಂ ಕಿಸಾನ್ 22ನೇ ಕಂತಿನ ಹಣ ಈ ದಿನ ರೈತರ ಖಾತೆಗೆ ಜಮಾ ಆಗುತ್ತದೆ.

 

WhatsApp Group Join Now
Telegram Group Join Now       

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮುಖಾಂತರ ತಿಳಿಸುವ ವಿಷಯವೇನೆಂದರೆ ಪಿಎಂ ಕಿಸನ್ ಯೋಜನೆಯ ಫಲಾನುಭವಿಗಳಿಗೆ ಇದು ಸಂತಸದ ಸುದ್ದಿ ಎನ್ನಬಹುದು ಪಿಎಂ ಕಿಸಾನ್ ಯೋಜನೆಯ 22 ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಯಾವ ರೈತರಿಗೆ ಜಮಾ ಆಗುತ್ತದೆ ಮತ್ತು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಅಥವಾ ಇಲ್ಲವೋ ಎಂಬುದನ್ನು ರೈತರು ತಮ್ಮ ಮೊಬೈಲ್ ಮುಖಾಂತರವೇ ಚೆಕ್ ಮಾಡಬಹುದು ಅದು ಹೇಗೆ ಅಂದುಕೊಂಡಿದ್ದೀರಾ ಈಲ್ಲಿದೆ ಸಂಪೂರ್ಣವಾದ ಮಾಹಿತಿ.

 

ಪಿಎಂ ಕಿಸನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.

ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 22ನೇ ಕಂಚಿನ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಅಥವಾ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ https://pmkisan.gov.in/Rpt_BeneficiaryStatus_pub.asp

 

ಈ ಮೇಲೆ ನೀಡಿರುವ ಲಿಂಕನ ಮೇಲೆ ಕ್ಲಿಕ್ ಮಾಡಿಕೊಂಡು ಆಗ ಪಿಎಂ ಕಿಸಾನ್ ಯೋಜನೆಯ ಫೇಸ್ ತೆಗೆದುಕೊಳ್ಳುತ್ತದೆ ಅಲ್ಲಿ state ರಾಜ್ಯ ಕರ್ನಾಟಕ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ನಂತರ ಜಿಲ್ಲೆ ನೀವು ಯಾವ ಜಿಲ್ಲೆಯವರಾಗಿದ್ದೀರಿ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಿ ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು.. ನಂತರ ಗೆಟ್ ರಿಪೋರ್ಟ್ ( report) ಮೇಲೆ ಕ್ಲಿಕ್ ಮಾಡಬೇಕು ಆಗ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕಾಣಿಸಿಕೊಳ್ಳುತ್ತದೆ ಅಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ.

 

ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಜಮ ಆಗುತ್ತದೆ.

ಸ್ನೇಹಿತರೆ ಬಿಎಮ್ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆ ಮಾಡಲಾಗುತ್ತದೆ ಕಳೆದ 21ನೇ ಕಂಚಿನ ಹಣ ನವೆಂಬರ್ ತಿಂಗಳಲ್ಲಿ ಜಮಾ ಮಾಡಲಾಗಿತ್ತು ಹಾಗಾಗಿ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಜಮಾ ಮಾಡಲಾಗುತ್ತದೆ. ಫೆಬ್ರವರಿ ಕೊನೆಯ ವಾರದಲ್ಲಿ ಜಮಾ ಆಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. ಆದರೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಮಾತ್ರ ಪಿಎಂ ಕಿಸಾನ್ ಯೋಜನೆಗೆ 22ನೆ ಕಂತಿನ ಹಣ  ಮಾಡಲಾಗುತ್ತದೆ.

 

WhatsApp Group Join Now
Telegram Group Join Now       

ಪಿಎಂ ಕಿಸನ್ ಯೋಜನೆಗೆ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದರು ಸಹ ಯಾಕೆ ಜಮಾ ಆಗುತ್ತಿಲ್ಲ .

ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 22ನೇ ಕಂಚಿನ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದರೂ ಸಹ ಕೆಲವು ರೈತರಿಗೆ ಹಣ ಜಮಾ ಆಗುತ್ತಿಲ್ಲ ಏಕೆಂದರೆ ಅವರು ಹೆಸರು ಅಂದರೆ ಆಧಾರ್ ಕಾರ್ಡ್ ಜಮೀನಿನ ಪಹಣಿ ಮತ್ತು ಬ್ಯಾಂಕ್ ಪಾಸ್ ಬುಕ್ ಅಲ್ಲಿ ವ್ಯತ್ಯಾಸವಿರುತ್ತದೆ ಆದ ಕಾರಣ ಹಣ ಜಮಾ ಆಗುವುದಿಲ್ಲ ಈ ಮೂರು ದಾಖಲೆಗಳಲ್ಲಿ ಹೆಸರು ಒಂದೇ ಆಗಿರಬೇಕು ಸ್ವಲ್ಪ ವ್ಯತ್ಯಾಸವಿದ್ದರೂ ಸಹ ಹಣ ಜಮಾ ಮಾಡಲಾಗುವುದಿಲ್ಲ.

Pm kisan 22th installment

ಈ ಕೆ ವೈ ಸಿ ಆಗಿದ್ದರೆ ಮಾತ್ರ ಪಿಎಂ ಕಿಸಾನ್ ಹಣ ಆಗುತ್ತದೆ.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮಾ ಆಗುವುದಿಲ್ಲ ಎಲ್ಲಾ ರೈತರು ಈ ಕೆ ವೈ ಸಿ ಮಾಡಿಸಬೇಕಾಗುತ್ತದೆ ಅಂದಾಗ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಮಾಡಲಾಗುತ್ತದೆ ಈ ಕೆ ವೈ ಸಿ ಮಾಡಿಸಬೇಕಾದರೆ ರೈತರು ತಮ್ಮ ಹತ್ತಿರದ csc ಕೇಂದ್ರಕ್ಕೆ ಭೇಟಿ ನೀಡಿ ಈಕ್ವಾಯಿಸಿ ಮಾಡಿಸಿಕೊಳ್ಳಿ. ಈಕೆ ವೈಸಿ ಮಾಡಿಸದೆ ಇದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಮಾಡಲು ಸಾಧ್ಯವಾಗುವುದಿಲ್ಲ.

 

ಆಧಾರ್ ಸೀಡಿಂಗ್ ಮಾಡಿಸಬೇಕು.

ಪಿಎಂ ಕಿಸಾನ್ ಯೋಜನೆಯ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮ ಆಗಬೇಕೆಂದರೆ ಆಧಾರ್ ಸೀಡಿಂಗ್ ಆಗಿರಬೇಕು ಹೌದು ಆಧಾರ್ ಸೀಡಿಗ್ ನೀವು ಯಾವ ಶಾಖೆಯಲ್ಲಿ ಬ್ಯಾಂಕ್ ಅಕೌಂಟ್ ಬಂದಿದ್ದೀರಿ ಅಲ್ಲಿ ಹೋಗಿ ಆಧಾರ್ ಸಿಡಿಂಗ್ ಮಾಡಿಸಿಕೊಳ್ಳಬೇಕು.

Leave a Comment

?>