Azim premji Scholership : ಅಜೀಮ್ ಪ್ರೇಮ್ ಜಿ ವತಿಯಿಂದ 30,000 ವಿದ್ಯಾರ್ಥಿ ವೇತನ..! ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್.
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ. 2025-2026 ನೇ ಸಾಲಿನ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಜಿಮ್ ಪ್ರೇಮ್ ಜಿ ವಿದ್ಯಾರ್ಥಿ ವೇತನ ಅಡಿಯಲ್ಲಿ (Azeem Premji scholarship) ಅರ್ಹ ಅಭ್ಯರ್ಥಿಗಳಿಗೆ ರೂ.30,000 ವಿದ್ಯಾರ್ಥಿ ವೇತನವನ್ನು ಪಡೆಯಲು ಅವಕಾಶವಿದ್ದು, ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಭಾರತ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಜಯ್ ಪ್ರೇಮ್ ಜಿ ಇವರು ತಮ್ಮ ಉಪಹಾರವಾದ ಸಂಪತ್ತಿನ ಬಹುಭಾಗವನ್ನು (Educational Grants India) ಮಕ್ಕಳ ಶಿಕ್ಷಣದ ಅಭಿವೃದ್ಧಿಗೆ ವಿರಾಳ ಮನಸ್ಸಿಲ್ಲದೆ ನೀಡಲು ಮುಂದಾಗಿದ್ದಾರೆ. ಅದೆಷ್ಟೋ ಬಡ ಕುಟುಂಬಗಳ ಹಾಗೂ ಆರ್ಥಿಕ ಸ್ಥಿತಿಯ ಅಡಚಣೆ ಇರುವ ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಗುರಿಯಗಲಿದ್ದಾರೆ
ಈ ಎಲ್ಲಾ ಸೌಲಭ್ಯವನ್ನು ಪಡೆದುಕೊಳ್ಳಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು ಯಾವ್ಯಾವು? ಈ ತರಹದ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Purpose of this scholarship-ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೇನು
ಪ್ರತಿಭಾವಂತ ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣಕ್ಕೆ ನೆರವಿಗಾಗಿ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಯುವಕರಿಗೆ ವೃತ್ತಿ ಹಾಗೂ ಮೌಲ್ಯ ಆಧಾರಿತ ತರಬೇತಿ ನೀಡುವುದು. ಗ್ರಾಮೀಣ ಮತ್ತು ಬಡ ಪ್ರದೇಶಗಳ ಶಿಕ್ಷಣ ಮಟ್ಟವನ್ನು ಸುಧಾರಿಸಲು ಯುವ ಪ್ರತಿಭೆಯನ್ನು ಗುರುತಿಸುವುದು.
Last date for application-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:31 ಜನವರಿ 2026
ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?
- ಅರ್ಜಿದಾರ ಅಭ್ಯರ್ಥಿಯ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- ವಿದ್ಯಾರ್ಥಿಯು 10 ಹಾಗೂ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- 2025 ಅಥವಾ 26ನೇ ಶೈಕ್ಷಣಿಕ ವರ್ಷಕ್ಕೆ ಮೊದಲ ವರ್ಷದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
- ಭಾರತದ ಸರ್ಕಾರಿ/ಖಾಸಗಿ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದ ಪದವಿಪೂರ್ವ ಪದವಿ ಅಥವಾ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ:
ಪದವಿ ಪೂರ್ವ ಪದವಿ ಅಥವಾ ಡಿಪ್ಲೋಮಾ ಕಾರ್ಯಕ್ರಮವು 2 ರಿಂದ 5 ವರ್ಷಗಳವರೆಗೆ ಇರಬೇಕು. 2025 ಅಥವಾ 26 ಅದಕ್ಕೂ ಮೊದಲು ಅಜಿಮ್ ಪ್ರೇಮ್ ಜಿ ವಿಶ್ವವಿದ್ಯಾಲಯದ ಯಾವುದೇ ಕಾರ್ಯಕ್ರಮಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ವಿಪ್ರೋಧ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಇರುವುದಿಲ್ಲ.
Document required-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಯಾವ್ಯಾವು
ಆಧಾರ್ ಕಾರ್ಡ್ 10 & 12ನೇ ತರಗತಿಯ ಅಂಕಪಟ್ಟಿ ಪಟ್ಟಿ ವಿಶ್ವವಿದ್ಯಾಲಯ ಪ್ರವೇಶ ಪತ್ರ ಕಾಗದದ ಮೇಲೆ ಅರ್ಜಿದಾರರ ಸಹಿ ಪತ್ರ ಬ್ಯಾಂಕ್ ಪಾಸ್ ಪುಸ್ತಕ ವಿದ್ಯಾರ್ಥಿಯ ಫೋಟೋ.
ಈ ಮೇಲೆ ನೀಡಿದ ಧಾಖಲೆಗಳನ್ನು ತೆಗೆದುಕೊಂಡು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ.