Railway Recruitment 2026 : ರೈಲ್ವೆ ಇಲಾಖೆಯಲ್ಲಿ 21000 ಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಪ್ರಾರಂಭ..! 10ನೇ ತರಗತಿ ಪಾಸಾದರೆ ಸಾಕು.
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಲೇಖನದ ಮುಖಾಂತರ ತಿಳಿಸಲು ಬಯಸುವ ವಿಷಯವೇನೆಂದರೆ. ಭಾರತದ ರೈಲ್ವೆ ಇಲಾಖೆಯಲ್ಲಿ 21,997 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಪ್ರಾರಂಭ ಮಾಡಲಾಗಿದೆ ಈ ಹುದ್ದೆಗಳಿಗೆ ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ rrbapply.gov.in ವೆಬ್ಸೈಟ್ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಜನವರಿ 31 ರಿಂದ ಮಾರ್ಚ್ 2ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ವಯೋಮಿತಿ 18 ರಿಂದ 33 ವರ್ಷದ ಒಳಗೆ ಇರಬೇಕು ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆಸಕ್ತರು ಕೊನೆಯ ದಿನಾಂಕ ಮುಗಿದರ ಒಳಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಸ್ನೇಹಿತರೆ ಸರ್ಕಾರಿಯ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಭಾರತೀಯ ರೈಲ್ವೆ ಇಲಾಖೆ, ದೊಡ್ಡ ಶುಭ ಶುದ್ದಿ ನೀಡಿದೆ ಎಂದು ಹೇಳಬಹುದು.. ಭಾರತದ ದೇಶಾದ್ಯಂತ ಒಟ್ಟು 21,997 ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅರ್ಜಿ ಪ್ರಾರಂಭ ಮಾಡಲಾಗಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕಡಿಮೆ ವಿದ್ಯಾರ್ಥಿಯೊಂದಿಗೆ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ ಎನ್ನಬಹುದು. ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಮುಖಾಂತರ ನಡೆಯಲಿದ್ದು ಅಭ್ಯರ್ಥಿಗಳು rrbapply.gov.in ವೆಬ್ ಸೈಟಿಗೆ ಭೇಟಿ ನೀಡಿ ಫಾರ್ಮ್ ಬರ್ತಿ ಮಾಡಬೇಕು ಜನವರಿ 31 ರಿಂದ ಆರಂಭಗೊಂಡು ಮಾರ್ಚ್ 2 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಶುಲ್ಕ ಪಾವತಿ ಹಾಗೂ ತಿದ್ದುಪಡಿ ಮಾಡಲು ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
RRB Recruitment ರೈಲ್ವೆ ಇಲಾಖೆ ಹುದ್ದೆಗಳ ವಿವರ.
ಅಭ್ಯರ್ಥಿಗಳು ಒಂದು ರೈಲ್ವೆ ವಲಯಕ್ಕೆ ಪಾತ್ರ ಅರ್ಜಿ ಸಲ್ಲಿಸಬಹುದಾಗಿತ್ತು ಒಂದಕ್ಕಿಂತ ಹೆಚ್ಚಿನ ವಲಯಗಳನ್ನು ಆಯ್ಕೆ ಮಾಡಿಕೊಂಡಲ್ಲಿ ಅರ್ಜಿ ತೆಗೆದುಕೊಳ್ಳುವುದಿಲ್ಲ. ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ಒಳಗಾಗಿರಬೇಕು ಮೀಸಲು ಹೊಂದಿದ ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ಸಡಲಿಕ್ಕೆ ಸಿಗುತ್ತದೆ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿಂದ ಪ್ರಾರಂಭವಾಗಿ ನಂತರ ದೈಹಿಕ ದಕ್ಷತೆ ಪರೀಕ್ಷೆ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮುಖಾಂತರ ಪೂರ್ಣಗೊಳ್ಳುತ್ತದೆ ಪರೀಕ್ಷೆಯಲ್ಲಿ ಸಾಮಾನ್ಯ ವಿಜ್ಞಾನ ತಾರ್ಕಿಕತೆ, ಗಣಿತ, ಮತ್ತು ಪ್ರಚಲಿತ ವಿದ್ಯಮಾನಗಳ ಪ್ರಶ್ನೆಗಳು ಒಳಗೊಂಡಿರುತ್ತವೆ
ಸ್ನೇಹಿತರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್ 1 ಅಡಿಯಲ್ಲಿ 18000 ರೂಪಾಯಿಗಳು ಮೂಲವೇತನದೊಂದಿಗೆ ಇದ್ದರೆ ಸರ್ಕಾರಿ ಭತ್ಯೆಗಳು ದೊರೆಯುತ್ತವೆ. ಅರ್ಜಿ ಶುಲ್ಕ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 500 ರೂಪಾಯಿ ಹಾಗೂ ಪರೀಕ್ಷೆ ಬರೆದ ನಂತರ ಭಾಗಶ ಮರುಪಾವತಿಸಲಾಗುತ್ತದೆ. ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿಯವರಿಗೆ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿಗಳು ಈ ಶುಲ್ಕವನ್ನು ಸಂಪೂರ್ಣವಾಗಿ ಹಿಂತಿರುಗಿಸಲಾಗುತ್ತದೆ ಹೀಗಾಗಿ ಕಡಿಮೆ ಅರ್ಹತೆಯೊಂದಿಗೆ ತಿರ ಹಾಗೂ ಸುರಕ್ಷಿತ ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಇದು ಅಪರೂಪದ ಅವಕಾಶವಾಗಿದ್ದು ಆಸಕ್ತರು ಕೊನೆಯ ದಿನಾಂಕ ಮುಗಿಯುವ ಮುನ್ನವೇ ಅರ್ಜಿ ಸಲ್ಲಿಸುವುದು ಉತ್ತಮವಾಗಿದೆ.