Pm kisan payment : ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ..! ನಿಮಗೂ ಸಹ ಹಣ ಬಂದಿದೆಯಾ ಒಮ್ಮೆ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯಲ್ಲಿ ಕರ್ನಾಟಕ ರೈತರಿಗೆ ದೊಡ್ಡ ನೆರವು: 22,000ಕ್ಕೂ ಹೆಚ್ಚು ಅರ್ಹರಿಗೆ 22ನೇ ಕಂತಿನ ₹2,000 ಶೀಘ್ರವೇ ಬ್ಯಾಂಕ್ ಖಾತೆಗೆ! Pm kisan payment :- ನವದೆಹಲಿ/ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಈಗ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ … Read more