Shakti yojane smart card : ಕರ್ನಾಟಕದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ.
Shakti yojane smart card : ಕರ್ನಾಟಕದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ. ಕರ್ನಾಟಕದ ಮಹಿಳೆಯರ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾದ ‘ಶಕ್ತಿ’ ಯೋಜನೆ ಇನ್ನು ಮುಂದೆ ಇನ್ನಷ್ಟು ಸುಗಮವಾಗಲಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿರುವ ಈ ಯೋಜನೆಯಡಿ ಈಗ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರಲಿದೆ. ಫೆಬ್ರವರಿ 13ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾನೂನು ಮತ್ತು ಸಂಸದೀಯ … Read more